ಶಿವಮೊಗ್ಗ ಲೈವ್.ಕಾಂ |SAGARA NEWS | 7 NOVEMBER 2020
ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಕೆ.ಎಸ್.ಗುರುಮೂರ್ತಿ ಅವರ ಸಾಗರದ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರದ ಪ್ರಗತಿನಗರದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಕಳ್ಳರು ಒಳಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ. ಆದರೆ ಯಾವುದೆ ವಸ್ತುಗಳನ್ನು ಕದ್ದೊಯ್ದಿಲ್ಲ ಎಂದು ಹೇಳಲಾಗುತ್ತಿದೆ.
ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]