ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020
ಶಿವಮೊಗ್ಗದಲ್ಲಿ ನಡೆಸಲು ಉದ್ದೇಶಿಸಿದ್ದ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಇಟಿ ಮತ್ತು ಪಿಎಸ್‍ಟಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ತಿಳಿಸಿದ್ದಾರೆ.
250 ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ, ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ, ನವೆಂಬರ್ 11ರಂದು ಇಟಿ ಮತ್ತು ಪಿಎಸ್‍ಟಿ ಪರೀಕ್ಷೆ ನಿಗದಿಯಾಗಿತ್ತು. ಆಡಳಿತಾತ್ಮಕ ಕಾರಣಗಳಿಂದ ಪರೀಕ್ಷೆಯನ್ನು ಮುಂದೂಡುವಂತೆ ನೇಮಕಾತಿ ವಿಭಾಗದ ಎಡಿಜಿಪಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















