ಆಯನೂರು ಸೇರಿದಂತೆ ಹಲವು ಗ್ರಾಮದಲ್ಲಿ ಎರಡು ದಿನ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020

ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿ ನಡೆಸುತ್ತಿದೆ. ಹಾಗಾಗಿ ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2, ಸಿರಿಗೆರೆ ಎಫ್-3 ಮಾರ್ಗಗಳಿಂದ ವಿದ್ಯುತ್ ಸರಬರಾಜಿನಲ್ಲಿ  ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ್ಯಾವ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ?

ಮೈಸವಳ್ಳಿ, ವೀರಣ್ಣನಬೆನವಳ್ಳಿ, ಸೇವಾಲಾಲ್‍ ನಗರ, ಯರೇಕೊಪ್ಪ, ನಾಗರಬಾವಿ, ಆಯನೂರು, ಚಾಮುಂಡಿಪುರ, ಚಿಕ್ಕದಾನವಂದಿ, ದೊಡ್ಡದಾನವಂದಿ, ಸಿರಿಗೆರೆ, ಹೊಸೂರು, ಮಲೆಶಂಕರ, ಕಲ್ಲುಕೊಪ್ಪ, ಮಂಜರಿಕೊಪ್ಪ, ತಮ್ಮಡಿಹಳ್ಳಿ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರೆಂಟ್ ಇರಲ್ಲ.

ಎರಡು ದಿನ ಕರೆಂಟ್ ಇರಲ್ಲ

ನವೆಂಬರ್-19 ಮತ್ತು 20 ರಂದು ಬೆಳಗ್ಗೆ 10.00 ರಿಂದ ಸಂಜೆ 06 ಗಂಟೆಯವರೆಗೆ  ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕುಂಸಿ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2020

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment