ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿ ಪರಿಕ್ಷರಣೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020

ಶಿವಮೊಗ್ಗ ಮಹಾನಗರ ಪಾಲಿಕೆಯು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಆರಂಭಿಸಿದೆ.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವುದಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್ 22 ರಿಂದ 2020ರ ಡಿಸೆಂಬರ್ 13ರ ವರೆಗಿನ ಪ್ರತಿ ಭಾನುವಾರಗಳಂದು ತಮ್ಮ ಮತಗಟ್ಟೆಗಳಲ್ಲಿ  ಅರ್ಜಿ ಸಲ್ಲಿಸಬಹುದಾಗಿದೆ.

ಮತಗಟ್ಟೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ನಿಗಧಿತ ನಮೂನೆ ಅರ್ಜಿಗಳನ್ನು ಸಲ್ಲಿಸುವಂತೆ ಪಾಲಿಕೆ ಆಯುಕ್ತ ಚಿದಾನಂದ ಎಸ್ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2020

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

Leave a Comment