
ಶಿವಮೊಗ್ಗ ಲೈವ್.ಕಾಂ |SHIMOGA NEWS | 22 NOVEMBER 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕರೋನ ವಾರ್ಡ್‍ನಲ್ಲಿ ಶಾರ್ಟ್ ಸರ್ಕಿಟ್ ಸಂಭವಿಸಿದೆ. ಯಂತ್ರವೊಂದರಲ್ಲಿ ಹೊಗೆ ಕಾಣಿಸಿಕೊಂಡು, ಆತಂಕ ಮೂಡಿಸಿತ್ತು.
ಎರಡು ಬಾರಿ ಶಾರ್ಟ್ ಸರ್ಕಿಟ್
ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಯಂತ್ರಕ್ಕೆ ಪ್ರತ್ಯೇಕ ವಿದ್ಯುತ್ ಬೋರ್ಡ್ ಅಳವಡಿಸಲಾಗಿದೆ. ಇದರಲ್ಲಿ ಶಾರ್ಟ್ ಸರ್ಕಿಟ್ ಸಂಭವಿಸಿದೆ. ಮಧ್ಯಾಹ್ನ 1.30ರ ಹೊತ್ತಿಗೆ ಮೊದಲು ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿ, ಆತಂಕ ದೂರಗೊಳಿಸಿದ್ದರು.
ಸಂಜೆ ವೇಳೆಗೆ ಅದೆ ಬೋರ್ಡ್‍ನಲ್ಲಿ ಪುನಃ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಕರೋನ ವಾರ್ಡ್‍ನಲ್ಲಿ ಮತ್ತೆ ಆತಂಕ ಉಂಟಾಗಿತ್ತು. ಮತ್ತೊಮ್ಮೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೋವಿಡ್ ವಾರ್ಡ್‍ನಲ್ಲಿ ಸೋಂಕಿತರು ಇರಲಿಲ್ಲ. ಹಾಗಾಗಿ ಆತಂಕವಿಲ್ಲ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






