ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SAGARA NEWS | 23 NOVEMBER 2020
ಸಾಗರದ ಜೋಗ ರಸ್ತೆಯಲ್ಲಿ ಕಾರು ಮತ್ತು ಮೊಪೆಡ್ ಬೈಕ್ ನಡುವೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರನ ತಲೆಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿವೃತ್ತ ಪ್ರಾಂಶುಪಾಲ ನೀರ್ ಕೊಡು ಬಡಾವಣೆಯ ಹನುಮಂತಪ್ಪ ಅವರ ತಲೆಗೆ ಗಂಭೀರ ಹೊಡೆತ ಬಿದ್ದಿದೆ. ತೀವ್ರ ರಕ್ತಸ್ರಾವವಾಗುತ್ತಿತ್ತು. ಕೂಡಲೆ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಹನುಮಂತಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ
ಘಟನೆಯಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ಬೈಕ್ ಕೂಡ ಹಾನಿಯಾಗಿದೆ. ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಪರಿಶೀಲನೆ ನಡೆಸಿದರು.
ದಿನಕ್ಕೊಂದು ಸಾಮಾನ್ಯ ಜ್ಞಾನದ ವಿಡಿಯೋ

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






