ಶಿವಮೊಗ್ಗ ಹೊಸಮನೆ ಚಾನೆಲ್ ಪಕ್ಕದಲ್ಲಿ 260 ಮೀಟರ್ ಪಾರ್ಕ್, ಗುದ್ದಲಿ ಪೂಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020

ಹೊಸಮನೆ ಬಡಾವಣೆಯ ಚಾನೆಲ್‍ ಪಕ್ಕದಲ್ಲಿ 260 ಮೀಟರ್ ಉದ್ದದ ಪಾರ್ಕ್ ಕಾಮಗಾರಿಗೆ ಕಾರ್ಪೊರೇಟರ್ ರೇಖಾ ರಂಗನಾಥ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. 50 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.

127083804 1274683829559701 3952379547808884108 o.jpg? nc cat=100&ccb=2& nc sid=730e14& nc ohc=VrUeUjzKgokAX9L8n6p& nc ht=scontent.fblr11 1

ಜೈಲ್‍ ರಸ್ತೆಯ ಎಡ ಭಾಗದಲ್ಲಿ ಚಾನೆಲ್‍ನ ಆರಂಭದಿಂದ ನಾಗಪ್ಪ ದೇವಸ್ಥಾನದವರೆಗೆ ಪಾರ್ಕ್ ನಿರ್ಮಾಣ ಆಗಲಿದೆ. ವಾಕಿಂಗ್ ಪಾಥ್, ಮಕ್ಕಳ ಆಟೋಪಕರಣ, ಜಿಮ್ ಉಪಕರಣಗಳು ಈ ಪಾರ್ಕ್‍ನಲ್ಲಿ ಇರಲಿವೆ.

ಕಾಂಗ್ರೆಸ್ ಮುಖಂಡ ಕೆ.ರಂಗನಾಥ್, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಮುಖಂಡರಾದ ಜ್ಯೋತಿ ಅರಳಪ್ಪ, ಶರತ್, ಚೇತನ್, ಪವನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ನಗರಾಧ್ಯಕ್ಷ ಗಿರೀಶ್ ಸೇರಿದಂತೆ ಹಲವರು ಇದ್ದರು.

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 25, 2020

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment