ಶಿವಮೊಗ್ಗ ಜಿಲ್ಲೆಯ ಗರಡಿಮನೆಗಳ ದುರಸ್ಥಿ, ನವೀಕರಣಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ : ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರಿಗೆ ಸೇರಿದ ಗರಡಿ ಮನೆಗಳನ್ನು ದುರಸ್ಥಿ ಅಥವಾ ನವೀಕರಣ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತ ಫಲಾನುಭವಿಗಳು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಕಚೇರಿಗೆ ಆಗಮಿಸಿ ಮಾಹಿತಿ ಪಡೆದು ಡಿಸೆಂಬರ್ -05 ರೊಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment