ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲೆಲ್ಲಿ?
- ಶಿಕಾರಿಪುರ ತಾಲೂಕು ಗೊದ್ದನಕೊಪ್ಪ – ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ)
- ಹೊಸನಗರ ತಾಲೂಕು ನಗರ (ಮೂಡುಗೊಪ್ಪ) – ಸಾಮಾನ್ಯ ಅಭ್ಯರ್ಥಿ
ಸಂಭಾವನೆ ಎಷ್ಟು?
ಮಾಸಿಕ 7 ಸಾವಿರ ರೂ. ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಪಾಸಾಗಿದ್ದು, ಆಯಾ ಪಂಚಾಯತಿಗಳ ಸ್ಥಳೀಯ ನಿವಾಸಿಗಳಾಗಿದ್ದು, ಗ್ರಾ.ಪಂ.ಗಳು ನಿಗದಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಪಂಚಾಯತಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 14 ರೊಳಗಾಗಿ ಸಲ್ಲಿಸಬೇಕು.
ಮಾಹಿತಿಗಾಗಿ ಸಂಬಂಧಿಸಿದ ಗ್ರಾ.ಪಂ. ಕಾರ್ಯಾಲಯ ಅಥವಾ ಉಪ ನಿರ್ದೇಶಕರ ಕಚೇರಿ ದೂ.ಸಂ.: 08182-222905, ಜಿಲ್ಲಾ ಕೇಂದ್ರ ಗ್ರಂಥಾಲಯ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















