ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‌ನಲ್ಲಿ ಲಾರಿ, ಬೈಕ್ ಅಪಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020

ಲಾರಿ, ಎಲೆಕ್ಟ್ರಿಕಲ್ ಬೈಕ್‍ ನಡುವೆ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‍ನಲ್ಲಿ ಬೆಳಗ್ಗೆ ಘಟನೆ ಸಂಭವಿಸಿದೆ.

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ಹೇಗಾಯ್ತು ಅಪಘಾತ?

ಸವಳಂಗ ರಸ್ತೆಯಿಂದ ವಿನೋಬನಗರ ನೂರು ಅಡಿ ರಸ್ತೆಗೆ ತಿರುಗುತ್ತಿದ್ದ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ನಾಗರಾಜ್ (83) ಅವರು ಕೆಳಗೆ ಬಿದ್ದಿದ್ದು, ಅವರ ಕಾಲಿನ ಮೇಲೆ ಲಾರಿ ಹತ್ತಿತ್ತು ಎಂದು ಹೇಳಲಾಗುತ್ತಿದೆ. ಗಾಯಗೊಂಡಿದ್ದ ನಾಗರಾಜ್ ಅವರನ್ನು ಕೂಡಲೆ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಬೈಕ್‍ ನುಜ್ಜುಗುಜ್ಜು

ನಾಗರಾಜ್ ಅವರು ಚಲಿಸುತ್ತಿದ್ದ ಬೈಕ್‍, ಲಾರಿ ಅಡಿಗೆ ಸಿಲುಕಿ ನುಜ್ಜುಗುಜ್ಜಾಗಿತ್ತು. ಇದು ಅಪಘಾತದ ತೀವ್ರತೆಗೆ ಸಾಕ್ಷಿಯಾಗಿತ್ತು. ಪಶ್ಚಿಮ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 12, 2020

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

Leave a Comment