ಶಿವಮೊಗ್ಗ ಜಿಲ್ಲೆಯ 20 ಸಾವಿರ ಮಂದಿಗೆ ಮೊದಲ ಹಂತದಲ್ಲಿ ಕರೋನ ಲಸಿಕೆ, ಯಾರಿಗೆಲ್ಲ ಸಿಗುತ್ತೆ ಲಸಿಕೆ? ಪೂರೈಕೆ ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 DECEMBER 2020

ಮೊದಲ ಹಂತದಲ್ಲಿ ಕರೋನ ಲಸಿಕೆ ವಿತರಣೆಗೆ ಶಿವಮೊಗ್ಗದಲ್ಲಿ ಪಟ್ಟಿ ಸಿದ್ಧವಾಗಿದೆ. ಮೊದಲಿಗೆ 20 ಸಾವಿರ ಜನರನ್ನು ಗುರುತಿಸಲಾಗಿದ್ದು, ಇವರಿಗೆ ಲಸಿಕೆ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

RELATED NEWS | ಶಿವಮೊಗ್ಗಕ್ಕೆ ಮೊದಲು ಬರುತ್ತೆ ಕರೋನ ಲಸಿಕೆ, ಅಕ್ಕಪಕ್ಕದ ಜಿಲ್ಲೆಗೆ ಇಲ್ಲಿಂದಲೇ ಪೂರೈಕೆ, ಹೇಗಿದೆ ಗೊತ್ತಾ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ?

ಭಾರತದಲ್ಲಿ ಕರೋನ ಲಸಿಕೆ ಕೊನೆ ಹಂತದ ಪರೀಕ್ಷೆಯಲ್ಲಿದೆ. ಲಸಿಕೆ ವಿತರಣೆಗೆ ಸರ್ಕಾರಗಳು ಸಿದ್ಧತೆ ಆರಂಭಿಸಿವೆ. ಶಿವಮೊಗ್ಗದಲ್ಲಿಯು ಲಸಿಕೆ ಸಂಗ್ರಹ ಕೇಂದ್ರ ಸ್ಥಾಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಲಸಿಕೆ ವಿತರಣೆಗೆ ಪಟ್ಟಿ ಸಿದ್ಧಪಡಿಸಲಾಗಿದೆ.

ಮೊದಲಿಗೆ ಯಾರಿಗೆ ಸಿಗುತ್ತೆ ಲಸಿಕೆ?

ಕರೋನ ವ್ಯಾಪಕವಾಗಿದ್ದ ಸಂದರ್ಭ, ಜೀವದ ಹಂಗು ತೊರೆದು, ರೋಗಿಗಳಿಗೆ ಚಿಕಿತ್ಸೆ ನೀಡಿದ ಕರೋನ ವಾರಿಯರ್ಸ್‍ಗೆ ಮೊದಲ ಹಂತದಲ್ಲಿ ಲಸಿಕೆ ಸಿಗಲಿದೆ. ಕರೋನ ಸಂದರ್ಭ ಚಿಕಿತ್ಸೆ ನೀಡಿದ್ದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರಿಗೆ ಲಸಿಕೆ ಸಿಗಲಿದೆ. ಕೋವಿಡ್ ಸಂದರ್ಭದ ಯಾರೆಲ್ಲ ಡ್ಯೂಟಿ ಮಾಡಿದ್ದರು ಅನ್ನುವ ಆನ್‍ಲೈನ್ ಡೇಟಾದ ಆಧಾರದಲ್ಲಿ ಲಸಿಕೆ ನೀಡಲಾಗುತ್ತದೆ.

20,549 ಮಂದಿಗೆ ಲಸಿಕೆ, ಪೂರೈಕೆ ಹೇಗೆ? ಎಲ್ಲದರ ವಿಡಿಯೋ ರಿಪೋರ್ಟ್

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 12, 2020

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

Leave a Comment