ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ನಡೆಯಲಿದೆ. ಆದ್ದರಿಂದ ಈ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶದಲ್ಲಿ ಕರೆಂಟ್ ಇರಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಡಿಸೆಂಬರ್ 13ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕ ನಗರ, ಕೆ.ಹೆಚ್.ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೂಸ್ಟರ್ ಪಂಪ್ ಹೌಸ್, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶ್ರೀರಾಮ್‍ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪದಲ್ಲಿ ಕರೆಂಟ್ ಇರಲ್ಲ.
ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ.
ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ದೈವಜ್ಞ ವೃತ್ತ, ಶರಾವತಿನಗರ, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಹೊಸಮನೆ ಬಡಾವಣೆ, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ.,
ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಮೆಗ್ಗಾನ್ ಆಸ್ಪತ್ರೆ, ಬೂಸ್ಟರ್ ಪಂಪ್ ಹೌಸ್, ಕುವೆಂಪು ರಸ್ತೆ, ನರ್ಸ್ ಕ್ವಾಟ್ರಸ್, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ನ.ಉ.ವಿ.3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿದ್ಯುತ್) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]