ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಗೀತಾ ಮೃತಪಟ್ಟಿದೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಗೀತಾ ಇವತ್ತು ಬೆಳಗ್ಗೆ ಕೊನೆಯುಸಿರೆಳೆದಿದೆ.
ಗೀತಾ ಆನೆ, ನಾಲ್ಕು ದಿನದಿಂದ ಆಹಾರ ಸೇವಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಇವತ್ತು ಬೆಳಗ್ಗೆ ಆನೆ ಮೃತಪಟ್ಟಿದೆ.
ರಾಜ್ಯದ ಬಿಡಾರಗಳ ಹಿರಿಯ ಆನೆ
ಗೀತಾ ಆನೆ, ರಾಜ್ಯದ ಬಿಡಾರಗಳಲ್ಲಿ ಇರುವ ಆನೆಗಳ ಪೈಕಿ ಅತಿ ಹಿರಿಯ ಆನೆ. 1968ರಲ್ಲಿ ಈ ಆನೆಯನ್ನು ಕಾಕನಕೋಟೆಯಲ್ಲಿ ಸೆರೆ ಹಿಡಿದು, ಪಳಗಿಸಲಾಗಿತ್ತು. ಬಳಿಕ ಸಕ್ರೆಬೈಲು ಬಿಡಾರದಲ್ಲಿ ಗೀತಾ ಆನೆ ಇತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422