ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 DECEMBER 2020
ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಶಿವಮೊಗ್ಗದಲ್ಲಿ ಕಾರ್ಯಕಾರಣಿ ವಿಶೇಷ ಸಭೆ ನಡೆಸಲು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ಅದರಂತೆ ಜನವರಿ 2 ಮತ್ತು 3ರಂದು ಸಭೆ ನಡೆಯಲಿದೆ ಎಂದರು.
ಬಹು ವರ್ಷದ ಬಳಿಕ ಶಿವಮೊಗ್ಗದಲ್ಲಿ ವಿಶೇಷ ಸಭೆ ನಡೆಯುತ್ತಿದೆ. ಇದು ಪಕ್ಷ ಸಂಘಟಗೆ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ವಿಡಿಯೋ ರಿಪೋರ್ಟ್ ಇಲ್ಲಿದೆ
ಪ್ರಮುಖರಾದ ಗಿರೀಶ್ ಪಟೇಲ್, ಎಂ.ಬಿ.ಭಾನುಪ್ರಕಾಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















