ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 DECEMBER 2020
ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರು ಮಹಿಳಾ ಅಧಿಕಾರಿಯನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ, ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳು, ಅಧಿಕಾರಿಗಳು ಇವತ್ತು ಪ್ರತಿಭಟನೆ ನಡೆಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕಚೇರಿ ಮುಂದೆ ಸಿಬ್ಬಂದಿಗಳು ಪ್ರತಭಟನೆ ನಡೆಸಿದರು. ಸ್ಥಾಯಿ ಸಮಿತಿ ಅಧ್ಯಕ್ಷರು ಆಡಳಿತ ವಿಭಾಗದ ವ್ಯವಸ್ಥಾಪಕಿಯನ್ನು ನಿಂದಿಸಿದ್ದಾರೆ. ಅವರು ಕ್ಷಮೆ ಕೇಳಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಬ್ಬಂದಿಗಳು ಒತ್ತಾಯಿಸಿದರು.
ಇದನ್ನೂ ಓದಿ | ಶಿವಮೊಗ್ಗದ ಪ್ರತಿಷ್ಠಿತ ಷೋ ರೂಂನಲ್ಲಿ ಉದ್ಯೋಗವಕಾಶ, ಏನೆಲ್ಲ ಕೆಲಸವಿದೆ? ಅರ್ಹತೆ ಏನು?
ಮಹಿಳಾ ಆಯೋಗಕ್ಕೂ ದೂರು
ಅಧಿಕಾರಿಯನ್ನು ನಿಂದಿಸಿದ್ದಕ್ಕೆ ಮಹಿಳಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ. ಈ ಸಂಬಂಧ ಅಧಿಕಾರಿಗಳು ಹೇಳಿದ್ದೇನು? ಪ್ರತಿಭಟನೆ ಹೇಗಿತ್ತು? ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422