ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 DECEMBER 2020
ಶಿವಮೊಗ್ಗದ ಹರಿಗೆ ಸಮೀಪದ ಕೆಇಬಿ ಕ್ವಾರ್ಟರ್ಸ್‍ನಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕಾರ್ತಿಕ್ (26), ಹತ್ಯೆಯಾದ ಯುವಕ. ಈತ ವಿದ್ಯಾನಗರದ ನಿವಾಸಿ ಎಂದು ತಿಳಿದು ಬಂದಿದೆ. ಕ್ವಾರ್ಟರ್ಸ್‍ನ ಹಿಂಭಾಗದಲ್ಲಿ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ | ‘ಗೊಮ್ಮಟೇಶನಂತೆ ನಿಂತಿದ್ದೀಯ’ ಅಂತಾ ಮಹಿಳಾ ಅಧಿಕಾರಿಗೆ ನಿಂದನೆ, ಅಧಿಕಾರಿಗಳು, ಸಿಬ್ಬಂದಿಗಳು ಗರಂ
ಗ್ರಾಮಾಂತರ ಠಾಣೆ ಸಿಪಿಐ ಸಂಜೀವ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















