ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 DECEMBER 2020
ಜಿಲ್ಲಾ ಪಂಚಾಯಿತಿ ಮಹಿಳಾ ಅಧಿಕಾರಿಯೊಬ್ಬರೊಂದಿಗೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಎರಡು ಕಡೆಯವರೊಂದಿಗೆ ಚರ್ಚಿಸಿ, ಸಮಸ್ಯೆ ಬಗೆಹರಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ | ‘ಗೊಮ್ಮಟೇಶನಂತೆ ನಿಂತಿದ್ದೀಯ’ ಅಂತಾ ಮಹಿಳಾ ಅಧಿಕಾರಿಗೆ ನಿಂದನೆ, ಅಧಿಕಾರಿಗಳು, ಸಿಬ್ಬಂದಿಗಳು ಗರಂ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಪ್ರಕರಣ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಒ, ಮಹಿಳಾ ಅಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರ ಜೊತೆಗೆ ಮಾತನಾಡಿದ್ದಾಗಿ ತಿಳಿಸಿದರು.
ಮಹಿಳಾ ಅಧಿಕಾರಿ ಜೊತೆಗಿನ ಅನುಚಿತ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ. ಇನ್ಮುಂದೆ ಇಂತಹ ಘಟನೆಗಳು ಸಂಭವಿಸಬಾರದು ಎಂದು ತಿಳಿಸಲಾಗಿದೆ ಎಂದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






