ಶಿವಮೊಗ್ಗದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‌ಗಳು ವಶಕ್ಕೆ, ಅಭ್ಯರ್ಥಿಯ ಫೋಟೊ ಇರುವ ಸ್ಟಿಕ್ಕರ್‌ಗಳು ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 DECEMBER 2020

ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‍ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು, ನೂರಕ್ಕೂ ಹೆಚ್ಚು ಕುಕ್ಕರ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ತಾಲೂಕು ನಿದಿಗೆ ಗ್ರಾಮದ ತೋಟದ ಮನೆಯೊಂದರಲ್ಲಿ ಕುಕ್ಕರ್‍ಗಳು ಪತ್ತೆಯಾಗಿವೆ. ಮೂರು ಲೀಟರ್‍ ಸಾಮರ್ಥ್ಯದ ಕುಕ್ಕರ್‍ಗಳನ್ನು ಮತದಾರರಿಗೆ ಹಂಚಲು ತರಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಅಭ್ಯರ್ಥಿ ಧರಣೇಂದ್ರ (ಧಣಿ) ಎಂಬುವವರ ಭಾವಚಿತ್ರವಿರುವ ಸ್ಟಿಕರ್‍ಗಳು ಕೂಡ ಪತ್ತೆಯಾಗಿದೆ.

ಕುಕ್ಕರ್‍ಗಳನ್ನು ವಶಕ್ಕೆ ಪಡೆಯಲಾಗಿದ್ದು, ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಚುನಾವಣಾಧಿಕಾರಿಗಳಾದ ಚಂದ್ರಶೇಖರ್, ಕಲ್ಲಣ್ಣ ದಾಳಿಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 21, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment