ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 DECEMBER 2020
ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಕಪಾಟಿನ ಕೆಳಗೆ ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು.
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಹೊಸನಗರ ತಾಲೂಕು ಮತ್ತಿಮನೆ ಗ್ರಾಮದ ಗಣೇಶ್ ಎಂಬುವವರ ಮನೆಯಲ್ಲಿ ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 24 ಸಾವಿರ ಮೌಲ್ಯದ 52 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ನಾಪತ್ತೆಯಾಗಿದ್ದು, ಆತನ ಪತ್ತೆ ಕಾರ್ಯ ನಡೆಯುತ್ತಿದೆ. ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ.ಅಜಿತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಉಪ ವಿಭಾಗದ ಇನ್ಸ್ಪೆಕ್ಟರ್ ಹನುಮಂತಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















