ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020
ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಮೂರು ತಾಲೂಕಿನಲ್ಲಿ ಶೇ.83.12ರಷ್ಟು ಮತದಾನವಾಗಿದೆ.
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ?

- ಶಿವಮೊಗ್ಗದಲ್ಲಿ 1,21,227 ಮತದಾರರು ಹಕ್ಕು ಚಲಾಯಿಸಿದ್ದಾರೆ. ಶೇ.84.91ರಷ್ಟು ಮತದಾನವಾಗಿದೆ.
- ಭದ್ರಾವತಿಯಲ್ಲಿ 98,591 ಮತದಾರರು ಓಟ್ ಹಾಕಿದ್ದಾರೆ. ಶೇ.82.60ರಷ್ಟು ಮತದಾನವಾಗಿದೆ.
- ತೀರ್ಥಹಳ್ಳಿಯಲ್ಲಿ 88,972 ಮತದಾರರು ಮತ ಚಲಾಯಿಸಿದ್ದಾ. ಶೇ.81.33ರಷ್ಟು ಮತದಾನವಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯ, ಕೆಲವೆಡೆ 5 ಗಂಟೆ ಬಳಿಕವೂ ಮತದಾನ
ಇದನ್ನೂ ಓದಿ | ಬಿಸಿ ಬಿಸಿ ಪಲಾವ್, ಮೊಸರು ಬಜ್ಜಿ, ರೆಡಿಯಾಗ್ತಿದ್ದಂತೆ ಅಧಿಕಾರಿಗಳ ದಾಳಿ, ಅಡುಗೆ ಮಾಡುತ್ತಿದ್ದವರು ಎಸ್ಕೇಪ್
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






