ಶಿವಮೊಗ್ಗದಲ್ಲೂ ರೂಪಾಂತರ ಕರೋನ ಭೀತಿ, ಅಧಿಕಾರಿಗಳ ಜೊತೆ ಮಿನಿಸ್ಟರ್ ಮೀಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020

ಶಿವಮೊಗ್ಗದಲ್ಲೂ ರೂಪಾಂತರ ಕರೋನ ವೈರಸ್ ಭೀತಿ ಶುರುವಾಗಿದೆ. ಬ್ರಿಟನ್‍ ದೇಶದಿಂದ ಬಂದವರ ಕುರಿತು ಆತಂಕ ಸೃಷ್ಟಿಯಾಗಿದೆ. ಆದರೆ ಈ ಬಗ್ಗೆ ಭಯ ಬೇಡ ಅಂತಾ ಜಿಲ್ಲಾಡಳಿತ ತಿಳಿಸಿದೆ.

ಅಧಿಕಾರಿಗಳ ಜೊತೆ ಮೀಟಿಂಗ್

ರೂಪಾಂತರ ಕರೋನ ಮತ್ತು ಅದರ ಬಗ್ಗೆ ಜಾಗೃತಿಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ, ಇವತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಕರೋನದ ಚಿಕಿತ್ಸೆ ಕುರಿತು ಎಚ್ಚರ ವಹಿಸುವಂತೆ ಸೂಚಿಸಿದರು.

ರೂಪಾಂತರ ವೈರಸ್ ಭಯ ಬೇಡ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಬ್ರಿಟನ್‍ನಿಂದ ಬಂದಿರುವ 23 ಮಂದಿಗೆ ಕರೋನ ಪರೀಕ್ಷೆ ನಡೆಸಲಾಗಿದೆ. ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದರು.

ಸಚಿವರು ಏನಂದರು? ವಿಡಿಯೋ ರಿಪೋರ್ಟ್‍

ಯಾವಾಗ ಬರಲಿದೆ ವರದಿ?

ರಾಜ್ಯ ಸರ್ಕಾರ ನೀಡಿದ ಮಾಹಿತಿ ಆಧಾರದ ಮೇಲೆ ಬ್ರಿಟನ್‍ನಿಂದ ಬಂದವರನ್ನು ಶಿವಮೊಗ್ಗದಲ್ಲಿ ಪತ್ತೆ ಹಚ್ಚಲಾಗಿದೆ. 23 ಮಂದಿಗೆ ಪರೀಕ್ಷೆ ನಡೆಸಿ, ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಮಾದರಿಗಳನ್ನು ಕಳುಹಿಸಲಾಗಿದೆ. ಶುಕ್ರವಾರ ಮಧ್ಯಾಹ್ನದ ವೇಳೆಗೆ ವರದಿ ಪ್ರಕಟವಾಗುವ ಸಾದ್ಯತೆ ಇದೆ.

ಸ್ಟಿಕ್ಕರ್, ಸುತ್ತಮುತ್ತ ಸ್ಯಾನಿಸಟೈಸ್‍

ಇನ್ನು, ಬ್ರಿಟನ್‍ನಿಂದ ಬಂದವರನ್ನು ಹೋಂ ಐಸೊಲೇಷನ್ ಮಾಡಲಾಗಿದೆ. ಮನೆ ಮುಂದೆ ಸ್ಟಿಕ್ಕರ್ ಅಂಟಿಸಲಾಗಿದೆ. ಅಲ್ಲದೆ ಮನೆ ಸುತ್ತಮುತ್ತ ಸ್ಯಾನಿಟೈಸ್ ಕೂಡ ಮಾಡಲಾಗಿದೆ. ಶಿವಮೊಗ್ಗ ನಗರದ ಒಂದು ಪ್ರಕರಣದಲ್ಲಿ, ಬ್ರಿಟನ್‍ನಿಂದ ಬಂದ ವ್ಯಕ್ತಿಯ ಮನೆಯ ಸುತ್ತಮುತ್ತಲು ವಾಸಿಸುತ್ತಿರುವವರ ಆರ್‍ಟಿಪಿಎಸ್‍ ಪರೀಕ್ಷೆ ನಡೆಸಲು ಪಾಲಿಕೆ ಯೋಜಿಸಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 24, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment