ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 DECEMBER 2020
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 9 ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಇಂತಹ ಪ್ರಕ್ರಿಯೆ ನಡೆದಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಶಿಕ್ಷಕರ ಸಂಘ ಹಾಗೂ ಸರ್ಕಾರಿ ನೌಕರರ ಸಂಘ ಒಟ್ಟಾಗಿ ಕೆಲಸ ಮಾಡುವ ಉದ್ದೇಶದಿಂದ ಹೊಸ ಹೆಜ್ಜೆ ಇಟ್ಟು ಸಂಘಕ್ಕೆ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದರು.
VIDEO NEWS
ರಾಜ್ಯದಲ್ಲಿ 1.60 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರಿದ್ದು, ಇವರನ್ನೆಲ್ಲ ಒಟ್ಟುಗೂಡಿಸಿ ಸರ್ಕಾರಿ ನೌಕರರ ಸಂಘದೊಂದಿಗೆ ಜೊತೆಗೂಡಿಸಿ ಸಂಘವನ್ನು ಸದೃಢಗೊಳಿಸಲಾಗುವುದು ಎಂದು ಷಡಾಕ್ಷರಿ ತಿಳಿಸಿದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಶಂಭುಲಿಂಗೇಗೌಡ ಹಲಗೇರಿ, ಜಂಟಿ ಕಾರ್ಯದರ್ಶಿ ಸುಮತಿ, ಡಿ.ಬಿ. ರುದ್ರಪ್ಪ, ರವಿ, ಶಾಂತರಾಜ್, ಮೋಹನ್ ಕುಮಾರ್, ದಿನೇಶ್, ಪ್ರಸಾದ್ ಬಾಬು, ಶರಣಪ್ಪ ಗೌಡ ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















