ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SORABA NEWS | 26 DECEMBER 2020
9ನೇ ಪುಣ್ಯ ಸ್ಮರಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಸಮಾಧಿಗೆ ಸೊರಬ ಶಾಸಕ ಕುಮಾರ ಬಂಗಾರಪ್ಪ ನಮನ ಸಲ್ಲಿಸಿದರು.
ಬಂಗಾರಧಾಮದಲ್ಲಿರುವ ಬಂಗಾರಪ್ಪ ಅವರ ಸಮಾಧಿಗೆ ಇವತ್ತು ಪೂಜೆ ಸಲ್ಲಿಸಿದರು. ಈ ವೇಳೆ ಬಂಗಾರಪ್ಪ ಅವರ ಅಭಿಮಾನಗಳು ಜೊತೆಯಲ್ಲಿದ್ದರು.
ಬಳಿಕ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಪಾರ್ಕ್ನಲ್ಲಿ ನಿರ್ಮಿಸಲಾಗಿರುವ ಬಂಗಾರಪ್ಪ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






