ಎರಡನೇ ಹಂತದ ಗ್ರಾಮ ಪಂಚಾಯಿತು ಚುನಾವಣೆ, ಮತದಾನ ಶುರು, ಹೈಲೈಟ್ಸ್‌ಗಳೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | ELECTION NEWS | 27 DECEMBER 2020

ಗ್ರಾಮ ಪಂಚಾಯಿತಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ಹಂತದ ಚುನಾವಣೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದೆ. ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ.

ಬಹುತೇಕ ಕಡೆಯಲ್ಲಿ ಮತದಾನ ಪ್ರಕ್ರಿಯ ನೀರಸವಾಗಿದೆ. ಬೆರಳೆಣಿಕೆಯಷ್ಟು ಮತದಾರರು ಮಾತ್ರ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. 10 ಗಂಟೆ ಬಳಿಕ ಮತದಾನ ಬಿರುಸು ಪಡೆದುಕೊಳ್ಳುವ ಸಂಭವವಿದೆ.

ಎರಡನೇ ಹಂತದ ಹೈಲೈಟ್ಸ್‌

  • ಹೊಸನಗರ, ಸಾಗರ, ಶಿಕಾರಿಪುರ, ಸೊರಬದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿದೆ.
  • ನಾಲ್ಕು ತಾಲೂಕಿನ 131 ಗ್ರಾಮ ಪಂಚಾಯಿತಿಗಳಿಗೆ ಇವತ್ತು ಚುನಾವಣೆ ನಡೆಯುತ್ತಿದೆ.
  • ಶಿಕಾರಿಪುರದಲ್ಲಿ 1064, ಸೊಬರದಲ್ಲಿ 826, ಸಾಗರದಲ್ಲಿ 1008, ಹೊಸನಗರದ 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
  • ನಾಲ್ಕು ತಾಲೂಕಿನಲ್ಲಿ 773 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 3,404 ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
  • 2.20 ಲಕ್ಷ ಪುರುಷರು, 2.17 ಮಹಿಳೆಯರು ಸೇರಿ ಒಟ್ಟು 4.37 ಲಕ್ಷ ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.
  • ಚುನಾವಣಾ ಪ್ರಕ್ರಿಯೆಗಾಗಿ 140 ಬಸ್, 66 ಜೀಪು, 29 ಸೆಕ್ಟರ್ ಜೀಪ್, ಎರಡು ಲಾಂಚ್‍ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 27, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment