ಕಬ್ಬಿಣದ ಬೆಲೆ ದಿಢೀರ್ ಏರಿಕೆ, ಶಿವಮೊಗ್ಗದ ವೆಲ್ಡಿಂಗ್ ಅಂಗಡಿ ಮಾಲೀಕರ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020

ಕಬ್ಬಿಣದ ಬೆಲೆ ದಿಢೀರ್ ಏರಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ರತಿ ಟನ್ ಕಬ್ಬಿಣಕ್ಕೆ ಸುಮಾರು 20 ಸಾವಿರ ರೂ. ಹೆಚ್ಚಳವಾಗಿದೆ. ಇದರಿಂದ ವೆಲ್ಡಿಂಗ್ ಶಾಪ್‍ನವರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಆರೋಪಿಸಿ ಕರ್ನಾಟಕ ವೆಲ್ಡಿಂಗ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅಸೋಷಿಯೇಷನ್ ಸದಸ್ಯರು, ಪ್ರತಿ ಟನ್ ಕಬ್ಬಣಕ್ಕೆ 30 ರಿಂದ 50 ಸಾವಿರ ರೂ. ಇತ್ತು. ಈಗ ಏಕಾಏಕಿ ಪ್ರತಿ ಟನ್‍ಗೆ 15 ರಿಂದ 22 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ ಕಬ್ಬಿಣದ ಬೆಲೆ 50 ರಿಂದ 75 ಸಾವಿರ ರೂ. ಪ್ರತಿ ಟನ್‍ಗೆ ಏರಿಕೆ ಆಗಿದೆ ಎಂದು ಆರೋಪಿಸಿದರು.

ಕಬ್ಬಿಣ ಬೆಲೆ ಏರಿಕೆಯಿಂದಾಗಿ ವೆಲ್ಡಿಂಗ್ ಅಂಗಡಿಯವರು ಜೀವನ ನಿರ್ವಹಣೆ ಕಷ್ಟಪಡವಂತೆ ಆಗಿದೆ. ಈಗಾಗಲೇ ಕರೋನ ಮತ್ತು ಲಾಕ್‍ಡೌನ್‍ನಿಂದಾಗಿ ಉದ್ಯಮ ಸಂಕಷ್ಟದಲ್ಲಿದೆ. ಚೇತರಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಕಬ್ಬಿಣದ ಬೆಲೆ ಏರಿಕೆ ಮಾಡಲಾಗಿದೆ. ಮುಂಗಡವಾಗಿ ಹಣ ಪಡೆದು ಕೆಲಸ ಆರಂಭಿಸುವ ಹೊತ್ತಿಗೆ ಬೆಲೆ ಏರಿಕೆಯಾಗಿರುವುದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಮಧ್ಯ ಪ್ರವೇಶಿಸಿ, ಕಬ್ಬಿಣದ ಬೆಲೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.

ವೆಲ್ಡಿಂಗ್ ಅಸೋಸಿಯೇಷನ್ ಪ್ರಮುಖರಾದ ರವಿಕುಮಾರ್, ವೆಂಟಕೇಶ್, ಮೊಹಮ್ಮದ್ ರಫಿಕ್, ಮನೋಹರ್, ಅಬ್ದುಲ್ ಸಲಾಂ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

133177174 1033939480419295 8777605059549344421 n.jpg? nc cat=111&ccb=2& nc sid=730e14& nc ohc= EF6Q1I apEAX E2nkR& nc ht=scontent.fixe1 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 28, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment