ಜನ ಶತಾಬ್ದಿ ರೈಲಿಗೆ ಸಿಲುಕಿ ಉಪ ಸಭಾಪತಿ ಆತ್ಮಹತ್ಯೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಗುಣಸಾಗರ ಬಳಿ ಆತ್ಮಹತ್ಯೆ ಶರಣಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಜನ ಶತಾಬ್ದಿ ರೈಲಿಗೆ ಸಿಲುಕಿ ಸಾವು

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಜನ ಶತಾಬ್ದಿ ರೈಲಿಗೆ ಸಿಲುಕಿ ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹ ರೈಲ್ವೆ ಟ್ರ್ಯಾಕ್‍ ಮೇಲೆ ಪತ್ತೆಯಾಗಿದೆ. ಪರಿಶೀಲನೆ ಬಳಿಕ, ಮೃತದೇಹವನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment