ಅವತ್ತು ಸಹ್ಯಾದ್ರಿ ಕಾಲೇಜಿನಲ್ಲಿ ಅವರ ಪಕ್ಕ ಕುಳಿತಿದ್ದೆ, ಆಶೀರ್ವಾದವು ಸಿಕ್ಕಿತ್ತು, ಹೀಗಾಗಬಾರದಿತ್ತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020

ನಾನು ಒಂದೆರಡು ಬಾರಿ ಅವರನ್ನು ಭೇಟಿಯಾಗಿದ್ದೆ. ಈಗೊಂದು ತಿಂಗಳ ಹಿಂದೆ ಸಹ್ಯಾದ್ರಿ ಕಾಲೇಜಿಗೆ ಬಂದಿದ್ದಾಗ ಅವರ ಪಕ್ಕದಲ್ಲಿ ಕುಳಿತಿದ್ದೆ. ಅತ್ಯಂತ ಸೌಮ್ಯ ಸ್ವಭಾವ. ಮಿತ ಮಾತು. ಹೀಗಂತ ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರನ್ನು ಸ್ಮರಿಸಿಕೊಂಡಿದ್ದಾರೆ ಸಂಸದ ಬಿ.ವೈ.ರಾಘವೇಂದ್ರ.

ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಧರ್ಮೇಗೌಡ ಅವರ ಸಾವು ಆಘಾತವುಂಟು ಮಾಡಿದೆ. ವಿಧಾನ ಪರಿಷತ್‍ನಲ್ಲಿ ಮೊನ್ನೆಯಾದ ಅವಮಾನ. ಇಡೀ ದೇಶದ ಮುಂದೆ ತಲೆ ತಗ್ಗಿಸುವಂತಾಗಿತ್ತು. ಆದರೆ ಸತ್ಯಾಸತ್ಯತೆ ತಿಳಿದು ಬರಬೇಕಿದೆ ಎಂದರು.

ಸೌಮ್ಯ ಸ್ವಭಾವ, ಮಿತಿ ಭಾಷಿಕರು

ಧರ್ಮೇಗೌಡ ಅವರನ್ನು ಒಂದೆರಡು ಬಾರಿ ನಾನು ಭೇಟಿಯಾಗಿದ್ದೆ. ಈಗೊಂದು ತಿಂಗಳ ಹಿಂದೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿಗೆ ಬಂದಿದ್ದರು. ಕಾರ್ಯಕ್ರಮದಲ್ಲಿ ಅವರ ಪಕ್ಕದಲ್ಲಿ ಕುಳಿತಿದ್ದೆ. ಆಗ ಅವರ ಸೌಮ್ಯ ಸಭಾವ, ಮಿತಿ ಭಾಷಿಕರು ಅನ್ನವುದು ಗೊತ್ತಾಯಿತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂಸದ ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 29, 2020

Leave a Comment