ನವೆಂಬರ್ 29 – ಶಿವಮೊಗ್ಗದಲ್ಲಿದ್ದರು ಧರ್ಮೇಗೌಡ, ಡಿಸೆಂಬರ್ 29 – ಶಿವಮೊಗ್ಗದಲ್ಲಿದ್ದಾರೆ ಧರ್ಮೇಗೌಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020

ವಿಧಾನ ಪರಿಷತ್ ಉಪ ಸಭಾಪತಿ ಎಸ್‍.ಎಲ್.ಧರ್ಮೇಗೌಡ ಅವರಿಗೆ ಶಿವಮೊಗ್ಗದ ಜೊತೆಗೆ ಉತ್ತಮ ನಂಟಿತ್ತು. ಪಕ್ಕದ ಚಿಕ್ಕಮಗಳೂರು ಜಿಲ್ಲೆಯವರಾಗಿದ್ದರಿಂದ, ಶಿವಮೊಗ್ಗದ ಜೊತೆ, ಶಿವಮೊಗ್ಗದವರ ಜೊತೆಗೆ ಒಳ್ಳೆಯ ಬಾಂಧವ್ಯ ಇತ್ತು.

ಶಿವಮೊಗ್ಗದಲ್ಲೂ ಅಭಿಮಾನಿಗಳು, ಹಿತೈಷಿಗಳು

ಧರ್ಮೇಗೌಡ ಅವರಿಗೆ ಶಿವಮೊಗ್ಗದಲ್ಲಿ ಹಿತೈಷಿಗಳಿದ್ದಾರೆ, ಅಭಿಮಾನಿಗಳು ಇದ್ದಾರೆ. ಇವತ್ತು ಅವರು ಮೃತರಾದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಹಿತೈಷಿಗಳು ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದಾರೆ.

ಒಂದು ತಿಂಗಳ ಹಿಂದೆ ಶಿವಮೊಗ್ಗದಲ್ಲಿದ್ದರು

ಸರಿಯಾಗಿ ಒಂದು ತಿಂಗಳ ಹಿಂದೆ ಎಸ್.ಎಲ್.ಧರ್ಮೇಗೌಡ ಅವರು ಶಿವಮೊಗ್ಗದಲ್ಲಿದ್ದರು. ಸಹ್ಯಾದ್ರಿ ಕಾಲೇಜಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ನವೆಂಬರ್ 29ರಂದು ಆ ಕಾರ್ಯಕ್ರಮ ನಡೆದಿತ್ತು. ದುರಂತವೆಂದರೆ ಡಿಸೆಂಬರ್ 29ರಂದು ಶಿವಮೊಗ್ಗದಲ್ಲಿ ಧರ್ಮೇಗೌಡ ಅವರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಏನೆಲ್ಲ ಮಾತಾಡಿದ್ದರು ಧರ್ಮೇಗೌಡರು?

ಸಹ್ಯಾದ್ರಿ ಕಾಲೇಜಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಸ್.ಎಲ್.ಧರ್ಮೇಗೌಡ ಅವರು, ಸಹ್ಯಾದ್ರಿ ಕಾಲೇಜು ಇತಿಹಾಸವನ್ನು ಸ್ಮರಿಸಿದ್ದರು. ಮಲೆನಾಡು ಭಾಗದಲ್ಲಿ ಶೈಕ್ಷಣಿಕ ಬೆಳವಣಿಗೆ ಕುರಿತು ಮಾತನಾಡಿದ್ದರು. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿನ ಬೆಳವಣಿಗೆ, ಪರಿವರ್ತನೆ ಕುರಿತು ಚರ್ಚಿಸಿದ್ದರು.

128176916 3408197012609645 1441099298466488114 o.jpg? nc cat=102&ccb=2& nc sid=8bfeb9& nc ohc= nPK1SY5HI0AX8z60Et& nc ht=scontent.fblr1 6

127171498 3408196945942985 4240644977806498647 o.jpg? nc cat=107&ccb=2& nc sid=8bfeb9& nc ohc=Cm2lePFFZGYAX 2Pz0b& nc ht=scontent.fblr1 3

133622559 1298167897211294 8699663816585167495 o.jpg? nc cat=110&ccb=2& nc sid=730e14& nc ohc=P RmjAcQb30AX 1PjCr& nc ht=scontent.fblr1 5

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment