ಭಗವಾನ್ ಗಡಿಪಾರಿಗೆ ಭದ್ರಾವತಿಯಲ್ಲಿ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019   

ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಎಸ್.ಕೆ.ಭಗವಾನ್ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ, ವಿಶ್ವಹಿಂದೂ ಪರಿಷತ್, ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಭಗವಾನ್ ಎಂದು ಹೆಸರಿಟ್ಟುಕೊಂಡು ಅದಕ್ಕೆ ವಿರುದ್ಧವಾಗಿ ಹಿಂದೂ ಧರ್ಮದ  ದೇವರುಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ವಿರೋಧಿಸಿದರು. ಇದಕ್ಕೂ ಮೊದಲು, ರಂಗಪ್ಪ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಹಶೀಲ್ದಾರ್ ಅವರಿಗೆ ಮನವಿಸಲ್ಲಿಸಿದರು.

ಪ್ರಮುಖರಾದ ಓಂಕಾರಪ್ಪ, ಧರ್ಮಪ್ರಸಾದ್, ಬಿ.ಕೆ.ಶ್ರೀನಾಥ್, ರಾಮಚಂದ್ರ, ಆರ್.ಎಸ್.ಶೋಭ, ಹೇಮಾವತಿ ವಿಶ್ವನಾಥರಾವ್ ಹಲವರು ಪ್ರತಿಭಟನೆಯಲ್ಲಿದ್ದರು.  

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 4, 2019

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

Leave a Comment