ಹೊಸ ವರ್ಷಾಚರಣೆ ಕೇಕ್ ಕಟ್ ಮಾಡೋ ವಿಚಾರದಲ್ಲಿ ಕಿರಿಕ್, ಯುವಕನ ಮರ್ಡರ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 ಜನವರಿ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೊಸ ವರ್ಷಾಚರಣೆ ಕೇಕ್ ಕಟ್ ಮಾಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ.

ಮನೋಜ್ (22) ಮೃತ ದುರ್ದೈವಿ. ಈತ ಶಿಕಾರಿಪುರದ ಆಶ್ರಯ ಬಡಾವಣೆಯ ನಿವಾಸಿ. ಇದೆ ಬಡಾವಣೆಯ ಇಸಾಕ್ ಮತ್ತು ಆತನ ಸ್ನೇಹಿತರು ಮನೋಜ್‌ನ ಹತ್ಯೆ ಮಾಡಿದ್ದಾರೆ.

ಕೇಕ್ ಕಟ್ ವಿಚಾರದಲ್ಲಿ ಕಿರಿಕ್

ಹೊಸ ವರ್ಷಾಚರಣೆಗೆ ಕೇಕ್ ಮಾಡುವ ವಿಚಾರದಲ್ಲಿ ಮನೋಜ್ ಮತ್ತು ಇಸಾಕ್ ನಡುವೆ ಕಿರಿಕ್ ಆಗಿತ್ತು. ಇದೆ ವಿಚಾರವಾಗಿ ಮನೋಜ್‌ನನ್ನು ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಇಸಾಕ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಇತರೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment