ಕಾರು ಡಿಕ್ಕಿ, ಬಿಜೆಪಿ ಕಾರ್ಯಕಾರಣಿ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದ ಕಾನ್ಸ್‌ಟೇಬಲ್‌ಗೆ ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ನಡೆಯುತ್ತಿರುವ ಹೊಟೇಲ್ ಮುಂಭಾಗ ಅಪಘಾತ ಸಂಭವಿಸಿದೆ. ಬಂದೋಬಸ್ತ್ ಡ್ಯೂಟಿಗೆ ಬಂದಿದ್ದ ಪೊಲೀಸ್ ಕಾನ್ಸ್‍ಟೇಬಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಲ್ಫಿಕರ್, ಗಾಯಗೊಂಡ ಕಾನ್ಸ್‌ಟೇಬಲ್. ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜುಲ್ಫಿಕರ್ ಅವರು, ಬಂದೋಬಸ್ತ್‍ ಡ್ಯೂಟಿಗೆ ನಿಯೋಜನೆಗೊಂಡಿದ್ದರು.

ಹೇಗಾಯ್ತು ಅಪಘಾತ?

ಸಾಗರ ರಸ್ತೆಯ ಹೊಟೇಲ್‍ ಒಂದರಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಕಾನ್ಸ್‌ಟೇಬಲ್ ಜುಲ್ಫಿಕರ್ ಅವರು ರಸ್ತೆ ದಾಟುತ್ತಿದ್ದಾಗ, ಕಾರು ಡಿಕ್ಕಿಯಾಗಿದೆ. ಜುಲ್ಫಿಕರ್ ಅವರ ತಲೆಗೆ ತೀವ್ರ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಗಾಜು ಪೀಸ್ ಪೀಸ್ ಆಗಿದೆ.

ಜುಲ್ಫಿಕರ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 2, 2021

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment