ಕಾರು ಡಿಕ್ಕಿ ಹೊಡೆದು ಮೃತಪಟ್ಟ ಪೊಲೀಸ್ ಸಿಬ್ಬಂದಿಯ ಅಂತಿಮ ದರ್ಶನ, ಹಿರಿಯ ಅಧಿಕಾರಿಗಳಿಂದ ಗೌರವ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 03 JANUARY 2021

ಕಾರು ಡಿಕ್ಕಿಯಾಗಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಜುಲ್ಫಿಕರ್ ಅವರು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಅವರು ಮೃತರಾಗಿದ್ದಾರೆ.

ಅಂತಿಮ ದರ್ಶನ

ಜುಲ್ಫೀಕರ್ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪೂರ್ವ ವಲಯ ಐಜಿಪಿ ಎಸ್.ರವಿ, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಅವರು ಜುಲ್ಫೀಕರ್ ಅವರ ಅಂತಿಮ ದರ್ಶನ ಪಡೆದು, ಗೌರವ ಸಲ್ಲಿಸಿದರು.

ಇದನ್ನೂ ಓದಿ | ಕಾರು ಡಿಕ್ಕಿ, ಬಿಜೆಪಿ ಕಾರ್ಯಕಾರಣಿ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದ ಕಾನ್ಸ್‌ಟೇಬಲ್‌ಗೆ ಗಂಭೀರ ಗಾಯ

ಸಾಗರ ರಸ್ತೆಯ ಖಾಸಗಿ ಹೊಟೇಲ್ ಒಂದರಲ್ಲಿ ಬಿಜೆಪಿ ಕಾರ್ಯಕಾರಿಣಿ ವಿಶೇಷ ಸಭೆ ನಡೆಯುತ್ತಿದೆ. ಇದರ ಬಂದೋಬಸ್ತ್‍ ಡ್ಯೂಟಿಗಾಗಿ ಜುಲ್ಫೀಕರ್ ಅವರನ್ನು ನಿಯೋಜಿಸಲಾಗಿತ್ತು. ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಜುಲ್ಫೀಕರ್ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ ನ್ಯೂಸ್‌ | 03 ಜನವರಿ 2021 | NEWS UPDATE

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 3, 2021

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment