ಶಿವಮೊಗ್ಗ ಸಿಟಿಯಲ್ಲಿ ಸಂಜೆ ವೇಳೆಗೆ ಮೋಡ, ಮಳೆ ಶುರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

 

ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.com/liveshivamogga/videos/1111091172653545" target="_blank" rel="noopener">ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 03 JANUARY 2021

ಶಿವಮೊಗ್ಗದಲ್ಲಿ ಇವತ್ತು ಸಂಜೆ ದಿಢೀರ್ ಮಳೆಯಾಗಿದೆ. ಜೋರು ಮಳೆಯಿಂದಾಗಿ ಸಂಜೆ ವೇಳೆಗೆ ತಂಪು ವಾತಾವರಣ ನಿರ್ಮಾಣವಾಯಿತು.

ಬೆಳಗ್ಗೆಯಿಂದ ಜೋರು ಬಿಸಿಲಿತ್ತು. ಆದರೆ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು. ಮೊದಲಿಗೆ ಕೆಲವು ಕ್ಷಣ ಮಳೆ ಬಂತು ಮರೆಯಾಯ್ತು. ಮತ್ತೆ ಮಳೆ ಶುರುವಾಯ್ತು.

ಸದ್ಯ ವಾತಾವರಣ ತಂಪಾಗಿದೆ. ಆದರೆ ರಾತ್ರಿ ವೇಳೆ ಮತ್ತೆ ಶಕೆ ಹೆಚ್ಚಳವಾಗುವ ಸಾದ್ಯತೆ ಇದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment