ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಜೂಜಾಡುತ್ತಿದ್ದ ಹನ್ನೊಂದು ಮಂದಿ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 06 JANUARY 2021

ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ಇಸ್ಪೀಟು ಜೂಜಾಡುತ್ತಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಗದು ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 10,600 ರೂ. ನಗದು ವಶಕ್ಕೆ ಪಡೆಯಲಾಗಿದೆ.

ಭದ್ರಾವತಿ ಡಿವೈಎಸ್‍ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಭದ್ರಾವತಿ ಸರ್ಕಲ್ ಇನ್ಸ್‍ಪೆಕ್ಟರ್‍ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ನ್ಯೂಟೌನ್ ಠಾಣೆ ಪಿಎಸ್ಐ ಎಸ್.ಎಸ್.ಭಾರತಿ, ಸಿಬ್ಬಂದಿಗಳಾದ ರೂಪೇಶ್, ರವಿ, ಮಂಜುನಾಥ್, ಸಿಪಿಸಿ ಬಸವರಾಜು, ಅಶೋಕ್, ಪಾಲಾಕ್ಷನಾಯ್ಕ, ಬಸವರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 6, 2021

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment