ವಿದ್ಯಾನಗರ ಸಮೀಪ ಬಾಯ್ತೆರೆದಿದ್ದ ಬೃಹತ್ ಗುಂಡಿಗಳು ಸ್ವಲ್ಪ ದಿನದ ಮಟ್ಟಿಗೆ ಬಂದ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021

ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿದ್ದ ಬೃಹತ್ ಗುಂಡಿಗಳ ಬಾಯಿ ಬಂದ್ ಮಾಡಲಾಗಿದೆ. ಮಣ್ಣು, ಸಿಮೆಂಟ್‍ ಪೌಡರ್ ಬಳಸಿ ಗುಂಡಿ ಮುಚ್ಚಲಾಗಿದೆ. ಡಾಂಬಾರ್ ಹಾಕದೆ ಇರುವುದರಿಂದ, ಮತ್ತೆ ಗುಂಡಿಗಳು ಪ್ರತ್ಯಕ್ಷವಾಗುವುದು ನಿಶ್ಚಿತವಾಗಿದೆ.

ಮೊದಲು ಹೀಗಿತ್ತು
ಮೊದಲು ಹೀಗಿತ್ತು

ಹೊಳೆ ಬಸ್ ನಿಲ್ದಾಣದ ಬಳಿ ಎನ್‍ಸಿಸಿ ಕಚೇರಿ ಮುಂದೆ ಬಿ.ಹೆಚ್.ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳಾಗಿದ್ದವು. ಗುಂಡಿಗಳಿಂದಾಗಿ ಅಪಘಾತಗಳು ಸಂಭವಿಸುತ್ತಿದ್ದವು. ಈ ಕುರಿತು ಶಿವಮೊಗ್ಗ ಲೈವ್.ಕಾಂ ನಲ್ಲಿ ವರದಿ ಪ್ರಕಟವಾಗಿತ್ತು.

ಇದನ್ನೂ ಓದಿ | ಶಿವಮೊಗ್ಗ ವಿದ್ಯಾನಗರ ಕಡೆಗೆ ತೆರಳುವ ವಾಹನ ಸವಾರರೆ ಎಚ್ಚರ.. ಎಚ್ಚರ.. ನಡು ರಸ್ತೆಯಲ್ಲಿ ಕೂತಿದ್ದಾನೆ ಜವರಾಯ

ವರದಿ ಪ್ರಕಟವಾಗುತ್ತಿದ್ದಂತೆ ಅಧಿಕಾರಿಗಳು ಗುಂಡಿಗೆ ಮಣ್ಣು ಹಾಕಿಸಿದ್ದಾರೆ. ಇವತ್ತು ಸಿಮೆಂಟ್ ಪೌಡರ್‍ ಹಾಕಿ ಗುಂಡಿ ಮುಚ್ಚಿದ್ದಾರೆ. ಈಗ ವಾಹನ ಸವಾರರು ಆರಾಮಾಗಿ ಸಂಚರಿಸುತ್ತಿದ್ದಾರೆ. ಆದರೆ ಇದು ತಾತ್ಕಾಲಿಕ ವ್ಯವಸ್ಥೆ. ಮಳೆ ಬಂದರೆ ಅಥವಾ ಭಾರಿ ಗಾತ್ರದ ವಾಹನಗಳು ಸಂಚರಿಸಿದರೆ, ಪುನಃ ಗುಂಡಿ ಪ್ರತ್ಯಕ್ಷವಾಗಲಿದೆ. ಡಾಂಬಾರು ಹಾಕಿ ಗುಂಡಿ ಮುಚ್ಚಿದರೆ, ಅನುಕೂಲವಾಗಲಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್  shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment