ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 07 JANUARY 2021
ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪಿಗಳ ಮೇಲೆ ಶಿವಮೊಗ್ಗ ಡಿಸಿಐಬಿ ತಂಡ ದಾಳಿ ನಡೆಸಿದೆ. ಮೂರು ಪ್ರಕರಣ ದಾಖಲು ಮಾಡಿಕೊಂಡು 61 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ.
ಎಲ್ಲೆಲ್ಲಿ, ಯಾರ ಮೇಲೆ ದಾಳಿಯಾಯ್ತು?
ಕೇಸ್ 1 – ಜಯನಗರ ಪೊಲೀಸ್ ಠಾಣೆ
ಸ್ಥಳ – ಲಕ್ಷ್ಮಿ ಟಾಕೀಸ್ ಹತ್ತಿರ ಸಾರ್ವಜನಿಕ ಸ್ಥಳ
ಆರೋಪಿ – ಹೊಸಮನೆಯ ಹರೀಶ್ (33)
ವಶ ಪಡೆದುಕೊಂಡಿದ್ದು – 18,180 ರೂ. ಹಣ, ಓಸಿಗೆ ಸಂಬಂಧಿಸಿದ ದಾಖಲೆಗಳು ವಶಕ್ಕೆ.
ಕೇಸ್ 2 – ತುಂಗಾನಗರ ಪೊಲೀಸ್ ಠಾಣೆ
ಸ್ಥಳ – ಗಾಜನೂರು ರಸ್ತೆಯ ಹತ್ತಿರ ಸಾರ್ವಜನಿಕ ಸ್ಥಳ
ಆರೋಪಿ – ಗಾಜನೂರಿನ ಮಂಜುನಾಥ ಅಲಿಯಾಸ್ ಬ್ರಿಷ್ಟಾಲ್ (30)
ವಶ ಪಡೆದುಕೊಂಡಿದ್ದು – 21,450 ರೂ. ನಗದು, ಓಸಿ ಗೆ ಸಂಬಂಧಿಸಿದ ದಾಖಲೆಗಳು ವಶಕ್ಕೆ
ಕೇಸ್ 3 – ದೊಡ್ಡಪೇಟೆ ಪೊಲೀಸ್ ಠಾಣೆ
ಸ್ಥಳ – ಮಂಜುನಾಥ ಬಡಾವಣೆಯ ಸಾರ್ವಜನಿಕ ಸ್ಥಳ
ಆರೋಪಿ – ಮಂಜುನಾಥ ಬಡಾವಣೆಯ ಆಸೀಫ್ (32)
ವಶ ಪಡೆದುಕೊಂಡಿದ್ದು – 21,750 ರೂ. ನಗದು, ಓಸಿ ಗೆ ಸಂಬಂಧಿಸಿದ ದಾಖಲೆಗಳು ವಶಕ್ಕೆ.
ಡಿಸಿಐಬಿ ಇನ್ಸ್ಪೆಕ್ಟರ್ ಕುಮಾರಸ್ವಾಮಿ, ಸಿಬ್ಬಂದಿಗಳಾದ ಹೆಚ್.ಸಿ ಸತೀಶ್ ರಾಜ್, ಹಾಲಪ್ಪ ಹಾಗೂ ಪಿ.ಸಿ. ಚಂದ್ರಾನಾಯ್ಕ್, ಸಮೀವುಲ್ಲಾ ಮತ್ತು ವಸಂತ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






