ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 08 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ಮತ್ತು ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 42 ಕ್ವಿಂಟಾಲ್ 20 ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡಿದೆ.
ಜಿಲ್ಲಾಧಿಕಾರಿಗಳ ಸೂಚನೆಯಂತೆ ಜನವರಿ 11ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಗ್ರಾಮಾಂತರ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ, ಎಪಿಎಂಸಿ ಆವರಣದಲ್ಲಿ ಬಹಿರಂಗ ಹರಾಜು ಮಾಡಲು ನಿರ್ಧರಿಸಲಾಗಿದೆ.
ಎಪಿಎಂಸಿ ಪರವಾನಗಿ ಹೊಂದಿರುವ ಆಸಕ್ತರು ಭಾಗವಹಿಸಬಹುದಾಗಿದೆ. ಹರಾಜಿನಲ್ಲಿ ಪಾಲ್ಗೊಳ್ಳುವವರು ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]