ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 JANUARY 2021
ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಹಿನ್ನೆಲೆ ಶಿವಮೊಗ್ಗದ ಸಮರ್ಥ ಭಾರತ ಸಂಘಟನೆ ವತಿಯಿಂದ ವಾಕಥಾನ್ ಆಯೋಜಿಸಲಾಗಿತ್ತು. ಶಿವಮೂರ್ತಿ ಸರ್ಕಲ್ನಿಂದ ಗೋಪಿ ಸರ್ಕಲ್ವರೆಗೆ ವಾಕಥಾನ್ ನಡೆಯಿತು.
ಗೋಪಿ ಸರ್ಕಲ್‍ನಲ್ಲಿ ಸಭೆ ನಡೆಸಿದ ಸಮರ್ಥ ಭಾರತದ ಪ್ರಮುಖರು, ವಿವೇಕಾನಂದರ ಜೀವನ ಎಲ್ಲರಿಗೂ ಆದರ್ಶ ಎಂದು ತಿಳಿಸಿದರು.
ಪ್ರಮುಖರಾದ ವಿಶ್ವಾಸ್, ರಾಹುಲ್ ಬಿದರೆ, ಸಂಗೀತಾ ನಾಗರಾಜ್, ಹರಿಕೃಷ್ಣ, ಬಳ್ಳೆಕೆರೆ ಸಂತೋಷ್, ಜಗನ್ನಾಥ, ಅಭಿಷೇಕ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















