ಅತಿಥಿ ಉಪನ್ಯಾಸಕರಿಲ್ಲ, ಪಾಠಗಳು ಮುಗಿದಿಲ್ಲ, ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JANUARY 2021

ಅತಿಥಿ ಉಪನ್ಯಾಸಕರಿಲ್ಲದೆ ಪಾಠಗಳು ನಡೆಯುತ್ತಿಲ್ಲ. ಸರ್ಕಾರ ಕೂಡಲೆ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರು ಇಲ್ಲದೆ ಪಾಠಗಳು ನಡೆಯುತ್ತಿಲ್ಲ. ಆದರೆ ವಿಶ್ವವಿದ್ಯಾಲಯ ಪರೀಕ್ಷೆಯ ದಿನಾಂಕ ಘೋಷಣೆ ಮಾಡಿದೆ. ಹಾಗಾಗಿ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿದ್ಯಾರ್ಥಿಗಳಿಗೆ ಕೂಡಲೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು, ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ತೆರೆಯಬೇಕು, ಕಾಲೇಜು ಮತ್ತು ಹಾಸ್ಟೆಲ್‍ಗಳನ್ನು ತೆರೆದಿದ್ದರೂ ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ಮಹಾನಗರ ಕಾರ್ಯದರ್ಶಿ ಧನುಷ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 19, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment