ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JANUARY 2021
ಡಿವೈಡರ್‍ಗೆ ಬೈಕ್ ಡಿಕ್ಕಿಯಾಗಿ ಯುವಕೊಬ್ಬ ಸಾವನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗದ ಆಲ್ಕೊಳ ಸರ್ಕಲ್ ಸಮೀಪ ಘಟನೆ ಸಂಭವಿಸಿದೆ.
ದರ್ಶನ್ (18) ಮೃತ ಯುವಕ. ಆಲ್ಕೊಳದಿಂದ ಗೋಪಾಲಗೌಡ ಬಡಾವಣೆಗೆ ತೆರಳುವ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ದರ್ಶನ್ ಬೈಕ್ ಚಾಲನೆ ಮಾಡುತ್ತಿದ್ದ. ರಸ್ತೆಯಲ್ಲಿ ಬರುವಾಗ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಗುದ್ದಿದೆ.
ಬೈಕ್‍ನ ಹಿಂಬದಿಯಲ್ಲಿ ಕುಳಿತಿದ್ದ ಶ್ರೇಯಸ್ ಎಂಬಾತನಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಶ್ಚಿಮ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





