ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JANUARY 2021
ಕರ್ನಾಟಕದ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಹೇಳಿಕೆ ನೀಡಿರುವ ಅಲ್ಲಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಶಿವಮೊಗ್ಗದಲ್ಲಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಪದೆ ಪದೆ ಕ್ಯಾತೆ ತೆಗೆಯುತ್ತಿದೆ. ಸುಖಾಸುಮ್ಮನೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಉದ್ಧವ್ ಠಾಕ್ರೆ ಅವರು ಕ್ಷಮೆಯಾಚಿಸಬೇಕು ಎಂದು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.
ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರು ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ರಘುವೀರ್ ಸಿಂಗ್, ಕಾರ್ಯಾಧ್ಯಕ್ಷ ಸುದೀಪ್ ಕುಮಾರ್, ಪ್ರಧಾನ ಕಾರ್ಯದರ್ಶಿ ಹುಲಿಗಿ ಕೃಷ್ಣ, ಅಜಯ್ ರಾವ್, ಲೋಹಿತ್ ತಿವಾರಿ, ರಶ್ಮಿ ಸಿಂಗ್, ಚೈತ್ರಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
VIDEO REPORT
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






