ಶಿವಮೊಗ್ಗದ ಹುಣಸೋಡು ಸ್ಫೋಟ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021

ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿದ ಜಿಲಿಟಿನ್ ಸ್ಫೋಟ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಘಟನೆಯಲ್ಲಿ ಮೃತರಾದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡಿವರು ಶೀಘ್ರ ಗುಣವಾಗಲಿ. ರಾಜ್ಯ ಸರ್ಕಾರ ಎಲ್ಲಾ ನೆರವು ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment