ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಹುಣಸೋಡು ಗ್ರಾಮದಲ್ಲಿ ಸಂಭವಿಸಿರುವ ಭೀಕರ ಸ್ಫೋಟ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಘಟನೆ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಕ್ಷಣಾ ಕಾರ್ಯಕ್ಕೆ ತಂಡಗಳನ್ನು ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸಿಎಂ ಟ್ವೀಟ್ ಇಲ್ಲಿದೆ
ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. (1/2)
— B.S. Yediyurappa (@BSYBJP) January 22, 2021
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ. (2/2)
— B.S. Yediyurappa (@BSYBJP) January 22, 2021
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






