ನಾಳೆ ಕಲ್ಲಗಂಗೂರಿಗೆ ಸಿಎಂ ಯಡಿಯೂರಪ್ಪ ಭೇಟಿ, ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021

ಮುಖ್ಯಮಂತ್ರಿ ಯಡಿಯೂಪ್ಪ ಅವರು ನಾಳೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದು, ಕಲ್ಲಗಂಗೂರಿಗೆ ಆಗಮಿಸಲಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ನಾಳೆ ಶಿವಮೊಗ್ಗಕ್ಕೆ ತೆರಳುತ್ತಿದ್ದೇನೆ. ನಾನು ಕೂಡ ಸ್ಪಾಟ್‍ಗೆ ಹೋಗಿ ಪರಿಶೀಲನೆ ನಡೆಸುತ್ತೇನೆ. ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ ಎಂದು ತಿಳಿಸಿದರು.

ನಿಗದಿತ ಕಾರ್ಯಕ್ರಮದ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನವರಿ 22ರಂದು ಶಿವಮೊಗ್ಗಕ್ಕೆ ಆಗಮಿಸಬೇಕಿತ್ತು. ಈ ಪ್ರವಾಸದ ವೇಳೆ ಕಲ್ಲಗಂಗೂರು ಕ್ವಾರೆ ಸ್ಥಳಕ್ಕೆ  ಭೇಟಿ ನೀಡಲಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment