ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JANUARY 2021
ಕಲ್ಲಗಂಗೂರು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟದಿಂದ ಸುತ್ತಮುತ್ತಲ ಗ್ರಾಮಗಳು ನಡುಗಿದೆ. ಆದರೆ ಕ್ವಾರಿಯ ಆವರಣದಲ್ಲಿ, ಕಾರ್ಮಿಕರು ಉಳಿದುಕೊಳ್ಳಲು ಮಾಡಿದ್ದ ಶೆಡ್ಗೆ ಯಾವುದೆ ಹಾನಿಯಾಗಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ.
ಈ ಶೆಡ್ಗೆ ಗಾಜಿನ ಕಿಟಕಿಗಳಿವೆ. ಅವುಗಳಿಗೆ ಸ್ವಲ್ಪವು ಹಾನಿಯಾಗಿಲ್ಲ. ಶೆಡ್ನ ಯಾವುದೆ ಭಾಗಕ್ಕೂ ಹಾನಿಯಾದಂತೆ ತೋರುತ್ತಿಲ್ಲ. ಇದು ಅಧಿಕಾರಿಗಳಿಗೂ ಅಚ್ಚರಿ ಮೂಡಿಸಿದೆ.
ಕ್ವಾರಿಯ ಆವರಣದಲ್ಲಿರುವ ಶೆಡ್ನಲ್ಲಿ ಕಾರ್ಮಿರು ಉಳಿದುಕೊಂಡಿದ್ದರು. ಹಲವರು ಕಾರ್ಮಿಕರು ಇಲ್ಲಿ ತಂಗಿದ್ದರು ಅನ್ನುವುದಕ್ಕೆ ಅವರು ಹಾಸಿರುವ ಚಾಪೆ, ಬೆಡ್ಶೀಟ್ಗಳೆ ಸಾಕ್ಷಿಯಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






