ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JANUARY 2021
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಎಫ್ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವನ್ನು ಸರ್ಕಾರ ಉತನ್ನ ತನಿಖೆ ನಡೆಸಬೇಕು ಎಂದು ಎಬಿವಿಪಿ ಸಂಘಟನೆ ಆಗ್ರಹಿಸಿದೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಎಫ್ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ ತೊಡಗಿರುವವರ ವಿರುದ್ಧ ಕಠಿಣ ಶಿಕ್ಷೆಯಾಗಬೇಕು. ಆದ್ದರಿಂದ ಉನ್ನತ ಮಟ್ಟದ ತನಿಖೆಯಾಗಲಿ ಎಂದು ಆಗ್ರಹಿಸಿದರು.
ಪ್ರಕರಣದ ತನಿಖೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗ ಮಹಾನಗರ ಸಹ ಕಾರ್ಯದರ್ಶಿ ದರ್ಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






