SHIMOGA | ಟ್ರಾಕ್ಟರ್ ಪರೇಡ್‌ನಲ್ಲಿ ಟ್ರಾಕ್ಟರ್ ಚಾಲಯಿಸಿದ ಕಾಗೋಡು ತಿಮ್ಮಪ್ಪ ಪುತ್ರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JANUARY 2021

ರೈತರ ಟ್ರಾಕ್ಟರ್ ಪರೇಡ್‍ನಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಟ್ರಾಕ್ಟರ್ ಚಲಾಯಿಸಿ ಎಲ್ಲರ ಗಮನ ಸೆಳೆದರು. ರೈತರು ತಂದಿದ್ದ ಟ್ರಾಕ್ಟರ್ ಪಡೆದು ಪರೇಡ್‍ನಲ್ಲಿ ಚಲಾಯಿಸಿದರು.

ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ಪಕ್ಕದ ರಸ್ತೆಯಲ್ಲಿ ಬಹಿರಂಗ ಸಭೆಯ ವೇದಿಕೆ ಸಮೀಪದವರೆಗೂ ಡಾ.ರಾಜನಂದಿನಿ ಟ್ರಾಕ್ಟರ್‍ ಚಲಾಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಲೆ ಡಾ.ರಾಜನಂದಿನಿ ಟ್ರಾಕ್ಟರ್ ಚಲಾಯಿಸಿದರು. ಡಾ.ರಾಜನಂದಿನಿ ಅವರೊಂದಿಗೆ ಕೆಲವು ಕಾರ್ಯಕರ್ತರು ಟ್ರಾಕ್ಟರ್‍ನಲ್ಲಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 26, 2021

Leave a Comment