SHIMOGA | ಕಲ್ಲಗಂಗೂರು ಸ್ಪೋಟ ಕೇಸ್, ಸುಧಾಕರ್ ಗೆ ಹೆಸರಲ್ಲಿದ್ದ ಕ್ರಷರ್ ಪರವಾನಗಿ ರದ್ದು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021

ಕಲ್ಲಗಂಗೂರು ಸ್ಪೋಟದ ಹಿನ್ನೆಲೆಯಲ್ಲಿ ಪ್ರಕರಣದ ಪ್ರಮುಖ ಆರೋಪಿಯ ಕ್ರಷರ್ ಪರವಾನಗಿಯನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ರದ್ದುಗೊಳಿಸಿದ್ದಾರೆ.

ಕ್ರಷರ್‍ ಗೆ ಲೈಸೆನ್ಸ್ ಪಡೆದು, ಸುಧಾಕರ್ ಎಂಬುವವರು ಕ್ವಾರಿ ನಡೆಸುತ್ತಿದ್ದರು. ಇದೆ ಕ್ವಾರಿಯಲ್ಲಿ  ಸ್ಪೋಟ ಸಂಭವಿಸಿ, ಆರು ಮಂದಿ ಸಾವನ್ನಪ್ಪಿದ್ದಾರೆ.

ಅವಿನಾಶ್ ಕುಲಕರ್ಣಿ ಎಂಬುವವರಿಂದ ಜಮೀನು ಲೀಸ್‍ಗೆ ಪಡೆದು ಕ್ರಷರ್ ಆರಂಭಿಸಿದ್ದ ಸುಧಾಕರ್, ಪಕ್ಕದಲ್ಲೇ ಅಕ್ರಮವಾಗಿ ಕ್ವಾರಿ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಧಾಕರ್ ಗೆ ನೀಡಲಾಗಿದ್ದ ಕ್ರಷರ್ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಸದ್ಯ ಸುಧಾಕರ್ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment