ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021
ಶಿವಮೊಗ್ಗದ ಕರ್ನಾಟಕ ಸಂಘದ ವತಿಯಿಂದ ನೀಡಲಾಗುವ ಡಾ. ದ.ರಾ.ಬೇಂದ್ರೆ ಕಾವ್ಯ ಪ್ರಶಸ್ತಿಯನ್ನು ಡಾ.ಚಂದ್ರಶೇಖರ ಪಾಟೀಲ ಅವರಿಗೆ ನೀಡಲಾಯಿತು.
ಬೆಂಗಳೂರಿನಲ್ಲಿರುವ ಡಾ.ಚಂದ್ರಶೇಖರ ಪಾಟೀಲ ಅವರ ಮನೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಯು 25 ಸಾವಿರ ರೂ. ನಗದು ಬಹುಮಾನವನ್ನು ಒಳಗೊಂಡಿದೆ.
ಪ್ರೊ.ತೀ.ನಂ.ಶ್ರೀ ಪ್ರಶಸ್ತಿ
ಡಾ. ಹೆಚ್.ಎಸ್.ರಾಘವೇಂದ್ರ ರಾವ್ ಅವರಿಗೆ ಬೆಂಗಳೂರಿನ ಅವರ ಮನೆಯಲ್ಲೇ ಪ್ರೊ. ತೀ.ನಂ.ಶ್ರೀಕಂಠಯ್ಯ ಸಾಹಿತ್ಯ ವಿಮರ್ಶೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ಸಂಘದ ಅಧ್ಯಕ್ಷ ಉದಯ ಶಂಕರ ಶಾಸ್ತ್ರಿ, ಗೌರವ ಕಾರ್ಯದರ್ಶಿ ಪ್ರೊ. ಎಂ.ಆಶಾಲತಾ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು
















