ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 03 FEBRUARY 2021
ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ‘ಆಪರೇಷನ್ ಒಂಟಿ ಸಲಗ’ ಶುರುವಾಗಿದೆ. ಐದಾರು ವರ್ಷದಿಂದ ಇಲ್ಲಿ ಬೆಳೆ ನಾಶ ಮಾಡುತ್ತ, ಜನರಲ್ಲಿ ಆತಂಕ ಮೂಡಿಸಿರುವ ಒಂಟಿ ಸಲಗ ಸೆರೆ ಹಿಡಿಯುವ ಕಾರ್ಯ ನಡೆಯುತ್ತಿದೆ.
ಸಕ್ರೆಬೈಲಿನಿಂದ ಆನೆಗಳ ಆಗಮನ
ಒಂಟಿ ಸಲಗವನ್ನು ಹಿಡಿಯಲು ಸಕ್ರೆಬೈಲು ಆನೆ ಬಿಡಾರದ ಮೂರು ಆನೆಗಳು ಕಾರ್ಯಾಚರಣೆಗೆ ಇಳಿದಿವೆ. ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ಇವತ್ತು ಬೆಳಗ್ಗೆಯಿಂದಲೇ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಇನ್ನೂ ಕಾಣಿಸದ ಒಂಟಿ ಸಲಗ
ಅರಣ್ಯ ವ್ಯಾಪ್ತಿಯಲ್ಲಿ ಈತನಕ ಒಂಟಿ ಸಲಗ ಕಾಣಿಸಿಕೊಂಡಿಲ್ಲ. ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದ್ದು, ಮೂರು ಆನೆಗಳು ಕಾಡಿನಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.
ಇದನ್ನೂ ಓದಿ | ಉಂಬ್ಳೆಬೈಲು ಅರಣ್ಯದ ಒಂಟಿ ಸಲಗ ಸೆರೆಗೆ ಕಾರ್ಯಾಚರಣೆ, ಹೇಗಿರುತ್ತೆ ಆಪರೇಷನ್?
VIDEO REPORT
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422